दक्षिण पश्चिम रेलवे / SOUTH WESTERN RAILWAY
प्रेस विज्ञप्ति / Press Release No. 319 Dt: 18.01.2023
REGUALTION OF TRAINS
The following trains will be regulated due to line block for engineering work at Holenarsipur yard:-
1.Train No. 16225 Mysuru – Shivamogga Town Express starting from Mysuru on January 20, 21, 23 & 25, 2023 will be regulated for 90 minutes enroute.
2.Train No. 16221 Talguppa – Mysuru Kuvempu Express starting from Talguppa on January 20, 21, 23 & 25, 2023 will be regulated for 30 minutes enroute.
ರೈಲುಗಳ ಸೇವೆಯಲ್ಲಿ ನಿಯಂತ್ರಣ
ಹೊಳೆನರಸೀಪುರ ನಿಲ್ದಾಣದ ಯಾರ್ಡ್ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಲೈನ್ ಬ್ಲಾಕ್ ಇರುವ ನಿಮಿತ್ತ ಈ ಕೆಳಗಿನ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ: -
1.ಜನವರಿ 20, 21, 23 ಮತ್ತು 25 ರಂದು ಮೈಸೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯದಲ್ಲಿ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
2.ಜನವರಿ 20, 21, 23 ಮತ್ತು 25 ರಂದು ತಾಳಗುಪ್ಪದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16221 ತಾಳಗುಪ್ಪ - ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
Chief Public Relations Officer South Western Railway, Hubballi