दक्षिण पश्चिम रेलवे / SOUTH WESTERN RAILWAY
प्रेस विज्ञप्ति / Press Release No.22 Dt: 12.04.2023
CONTINUATION OF TEMPORARY STOPPAGE OF TRAINS
Temporary stoppage of the following trains will continue on an experimental basis for a period of six months, with the existing timings, as detailed below.
1.The one-minute temporary stoppage at Ramagiri station for Train Nos. 16545/16546 Yesvantpur - Karatagi - Yesvantpur Daily Express will be continued from April 15 to October 14, 2023.
2.The two-minute temporary stoppage at Birur station for Train Nos. 07377/07378 Vijayapura – Mangaluru Junction - Vijayapura Daily Express Special will be continued from April 15 to October 14, 2023.
ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ
ಈ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಪ್ರಾಯೋಗಿಕ ಆಧಾರದ ಮೇಲೆ ಆರು ತಿಂಗಳ ಅವಧಿಗೆ ಪ್ರಸ್ತುತ ಸಮಯದೊಂದಿಗೆ ಮುಂದುವರಿಸಲಾಗುತ್ತಿದೆ.ಅವುಗಳ ಮಾಹಿತಿ ಈ ಕೆಳಗಿನಂತಿವೆ:
1.ರೈಲು ಸಂಖ್ಯೆ 16545/16546 ಯಶವಂತಪುರ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಸಂಚರಿಸುತ್ತಿರುವ ಡೈಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 15 ರಿಂದ ಅಕ್ಟೋಬರ್ 14 ರವರೆಗೆ ಮುಂದುವರಿಸಲಾಗುತ್ತಿದೆ.
2.ರೈಲು ಸಂಖ್ಯೆ 07377/07378 ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುತ್ತಿರುವ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಎರಡು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 15ರಿಂದ ಅಕ್ಟೋಬರ್ 14ರವರೆಗೆ ಮುಂದುವರಿಸಲಾಗುತ್ತಿದೆ.
Aneesh Hegde
Chief Public Relations Officer South Western Railway, Hubballi